ಕುಂಭ ರಾಶಿಯವರಿಗೆ ಸ್ನೇಹಿತರೇ ಶತ್ರುಗಳಾಗುವರು ಹಾಗಾದ್ರೆ ನಿಮ್ಮ ರಾಶಿಯ ಭವಿಷ್ಯ ನೋಡಿ

ಭಕ್ತಿ

ಮೇಷ: ಸ್ತ್ರೀಯರಿಂದ ಅದೃಷ್ಟ, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ.

ವೃಷಭ: ಕಲಾವಿದರಿಗೆ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ.

ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ.

ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ.

ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ.

ಕನ್ಯಾ: ಕುಟುಂಬ ನಿರ್ವಹಣೆಗೆ ಸಾಲ, ಹಣಕಾಸು ವಿಚಾರದಲ್ಲಿ ಕಿರಿಕಿರಿ, ಕೌಟುಂಬಿಕ ಕಲಹ, ಗಂಡು ಮಕ್ಕಳಿಂದ ನಷ್ಟ,

ತುಲಾ: ಆಕಸ್ಮಿಕ ಉದ್ಯೋಗ ಬಡ್ತಿ, ಮಕ್ಕಳ ಪ್ರೇಮ ವಿಚಾರದಲ್ಲಿ ಅಶಾಂತಿ, ದಾಂಪತ್ಯದಲ್ಲಿ ಕಲಹ, ಪಿತ್ರಾರ್ಜಿತ ಆಸ್ತಿ ತಗಾದೆ, ಬಂಧುಗಳ ವಿರುದ್ಧ ಜಯ.

ವೃಶ್ಚಿಕ: ಮಕ್ಕಳಿಂದ ತೊಂದರೆ, ಮನೆಯಲ್ಲಿ ಅಶಾಂತಿ, ಉದ್ಯೋಗ ನಿಮಿತ್ತ ಪ್ರಯಾಣ, ಮನಸಿಗೆ ಕೆಟ್ಟಾಲೋಚನೆ, ಮಾನಸಿಕ ನೆಮ್ಮದಿ ಹಾಳು.

ಧನಸ್ಸು: ತಂದೆಯ ಸಾಲ ಬಾಧೆ, ಬಂಧುಗಳಿಂದ ಕಿರಿಕಿರಿ, ಸ್ತ್ರೀಯರೊಂದಿಗೆ ಕಲಹ, ಸರ್ಕಾರಿ ಕೆಲಸಗಳಲ್ಲಿ ಜಯ, ಅಧಿಕಾರಿಗಳಿಂದ ಅನುಕೂಲ.

ಮಕರ: ಆಕಸ್ಮಿಕ ಪ್ರೇಮದ ಬಲೆಗೆ ಸಿಲುಕುವಿರಿ, ಆತ್ಮ ವಿಶ್ವಾಸದ ಅಧಿಕವಾಗುವುದು, ಹೆಣ್ಣು ಮಕ್ಕಳಿಂದ ಸೈಟ್ ಖರೀದಿಗೆ ಸಹಕಾರ.

ಕುಂಭ: ಸ್ನೇಹಿತರೇ ಶತ್ರುಗಳಾಗುವರು, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಸ್ಥಿರಾಸ್ತಿ-ವಾಹನ ಖರೀದಿಗೆ ಸಹಾಯ.

ಮೀನ: ಪಡೆದ ಸಾಲ ಮರುಪಾವತಿಸುವಿರಿ, ಸ್ವಯಂಕೃತ್ಯಗಳಿಂದ ತೊಂದರೆ, ಶತ್ರುಗಳು ಅಧಿಕವಾಗುವರು, ವಿಪರೀತ ನಷ್ಟ, ಮಕ್ಕಳಿಂದ ನಿದ್ರಾಭಂಗ.

 

Leave a Reply

Your email address will not be published. Required fields are marked *