ಕುಂಭ ರಾಶಿಯವರಿಗೆ ಸ್ನೇಹಿತರೇ ಶತ್ರುಗಳಾಗುವರು ಹಾಗಾದ್ರೆ ನಿಮ್ಮ ರಾಶಿಯ ಭವಿಷ್ಯ ನೋಡಿ
ಮೇಷ: ಸ್ತ್ರೀಯರಿಂದ ಅದೃಷ್ಟ, ಯತ್ನ ಕಾರ್ಯಗಳಲ್ಲಿ ಜಯ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ಅನಗತ್ಯ ಮನಃಸ್ತಾಪ, ವ್ಯವಹಾರದಲ್ಲಿ ಅನುಕೂಲ. ವೃಷಭ: ಕಲಾವಿದರಿಗೆ ಅವಕಾಶ, ಮಾನಸಿಕ ನೆಮ್ಮದಿ ಪ್ರಾಪ್ತಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳು ಪ್ರಯಾಣ ಮಾಡುವರು, ಸಹೋದ್ಯೋಗಿಗಳಿಂದ ನಷ್ಟ. ಮಿಥುನ: ಸಹೋದರಿಯಿಂದ ಧನಾಗಮನ, ಅಧಿಕ ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ತೊಂದರೆ. ಕಟಕ: ಶ್ರಮಕ್ಕೆ ತಕ್ಕ ಪ್ರತಿಫಲ, ಸ್ವಯಂ ಸಾಮಥ್ರ್ಯದಿಂದ ಸಂಪಾದನೆ ಮಾಡುವಿರಿ, ಮನೆಯಲ್ಲಿ ಅಹಿತಕರ ವಾತಾವರಣ, ಅಹಂಭಾವದ ಮಾತುಗಳನ್ನಾಡುವಿರಿ. ಸಿಂಹ: ಆರೋಗ್ಯ ಸಮಸ್ಯೆ, ಶತ್ರುಗಳು ಅಧಿಕವಾಗುವರು, ದಾಂಪತ್ಯದಲ್ಲಿ ಮನಃಸ್ತಾಪ, ಸ್ನೇಹಿತರಿಂದ ಉದ್ಯೋಗ ಪ್ರಾಪ್ತಿ. ಕನ್ಯಾ: ಕುಟುಂಬ ನಿರ್ವಹಣೆಗೆ […]
ಮುಂದೆ ಓದಿ