BIG NEWS ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ವರ್ಗಾವಣೆ, ಅವರ ಸ್ಥಾನಕ್ಕೆ ಯಾರು ಗೊತ್ತಾ..?
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಅಂತರಿಕಾ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಕಮಲ್ ಪಂಥ್ ಅವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾಸ್ಕರ್ ರಾವ್ ಅವರನ್ನು ಅಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದಾರೆ
ಮುಂದೆ ಓದಿ